ಫೋನ್ ನಲ್ಲಿ ಮಾತನಾಡುವಾಗ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತ್ಯು

ಹಾಸನ;ಫೋನ್ ನಲ್ಲಿ ಮಾತನಾಡುವಾಗ ಹೃದಯಾಘಾತವಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ.

40 ವರ್ಷದ ವಿರೂಪಾಕ್ಷ ಹೃದಯಾಘಾತಕ್ಕೊಳಗಾದ ವ್ಯಕ್ತಿ. ಹೃದಯಾಘಾತವಾಗಿ ಮೃತಪಟ್ಟ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

ಹೊಳೆನರಸೀಪುರ ಪಟ್ಟಣದ ಅರಣ್ಯ ಕಚೇರಿ ಬಳಿಯ ಅಂಗಡಿಯೊಂದರ ಬಳಿ ಕುಳಿತುಕೊಂಡು ವಿರೂಪಾಕ್ಷ ಮೊಬೈಲ್​ ಫೋನ್ ನಲ್ಲಿ ಮಾಡುತ್ತಿದ್ದರು.ಈ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹೋಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿಯಾಗಿರುವ ವೀರೂಪಾಕ್ಷ ಮೆಡಿಕಲ್ ಉದ್ಯಮ ನಡೆಸುತ್ತಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com