ವಿಟ್ಲ; ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು

ವಿಟ್ಲ;ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಅವರು ಮೃತರು.ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು.ಆದರೆ ನಿನ್ನೆ
ಸೌದಿ ಅರೇಬಿಯಾದ ಬುರೈದದಲ್ಲಿ ಮೃತಪಟ್ಟಿದ್ದಾರೆ.

ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಅವರು ಪತ್ನಿ ಮತ್ತು ಮಕ್ಕಳ ಜೊತೆ ಸೌದಿಗೆ ತೆರಳಿ ಉಮ್ರಾ ನಿರ್ವಹಿಸುವ ಉದ್ದೇಶವನ್ನು ಹೊಂದಿದ್ದರು.ಇದೀಗ ಅವರ ಅಕಾಲಿಕ ಮರಣದಿಂದ ಕುಟುಂಬಸ್ಥರಲ್ಲಿ ದುಃಖ ಉಂಟು ಮಾಡಿದೆ. ಈ‌ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com