ವಿಟ್ಲ; ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ;ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ನಡೆದಿದೆ.

ಮೂಲತಃ ಅಡ್ಯನಡ್ಕದವರಾದ ಸಧ್ಯ ಸಾಲೆತ್ತೂರಿನಲ್ಲಿ ವಾಸವಿರುವ ಮೊಯ್ದೀನ್ ಮೃತರು.ಇವರು ಇಂದು ವಿಟ್ಲ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದರು.ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ವೇಳೆ ಮೊಹ್ದೀನ್ ಮೃತಪಟ್ಟ ಬಗ್ಗೆ ವೈದ್ಯರು‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು