ವಿಟ್ಲ; ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

ವಿಡ್ಲ; ಅಕ್ರಮವಾಗಿ ಗೋ ಸಾಗಾಟ‌ ಮಾಡುತ್ತಿದ್ದ ವಾಹನವನ್ನು ತಡೆದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ.

ಕಂಬಳ ಕೋಣ ಸಾಗಾಟ ಮಾಡುತ್ತಿರುವುದಾಗಿ ಚಾಲಕ ತಿಳಿಸಿದ್ದು, ಆದರೆ ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಿಕಪ್‌ ವಾಹನವನ್ನು ತಡೆದು, ವಿಚಾರಿಸಿ ಗೋ ಅಕ್ರಮ ಸಾಗಾಟ ಮಾಡುವುದೆಂದು ಹೇಳಿದ್ದಾರೆ‌.ಗೋವು ಮತ್ತು ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ.

ರೋಷನ್ ಡಿಸೋಜ ಎಂಬವರು ತನ್ನ ಪಿಕಪ್ ನಲ್ಲಿ ಗೋಸಾಗಾಟ ಮಾಡಿದ್ದಾರೆ ಎನ್ನಲಾಗಿದೆ.ಆದರೆ ರೋಷನ್ ಅವರು ಕಿರಣ್ ಎಂಬವರಿಗೆ ಕಂಬಳದ ಕೋಣ ಸಾಗಾಟ ಮಾಡುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com