ವಿಟ್ಲ;ಕನ್ಯಾನ ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.
ಕೇರಳ ಮೂಲದ ವಿನಯನ್ (58) ಮೃತರು ಎಂದು ಗುರುತಿಸಲಾಗಿದೆ.
ವಿನಯನ್ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.