ವಿಟ್ಲ; ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಹೊಡೆದಾಟ

ವಿಟ್ಲ;ಖಾಸಗಿ ಬಸ್ ಚಾಲಕರ ನಡುವೆ ಹೊಡೆದಾಟ ವಿಟ್ಲ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ‌ ನಡೆದ‌ ಬಗ್ಗೆ ವರದಿಯಾಗಿದೆ.

ಮಣಿಕಂಠ ಮತ್ತು ಮಹೇಶ್ ಬಸ್ ಚಾಲಕರಿಬ್ಬರು ಬಸ್ ನಿಲ್ಧಾಣದಲ್ಲಿ ರಂಪಾಟ ಮಾಡಿರುವ ಬಗ್ಗೆ ವರದಿಯಾಗಿದೆ. ಮಹೇಶ್ ಬಸ್ ಚಾಲಕ ಮಣಿಕಂಠ ಬಸ್ ಚಾಲಕನ‌ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಬಸ್ ಟೈಮಿಂಗ್ಸ್ ವಿಚಾರಕ್ಕೆ ಜಗಳ ನಡೆದು ಈ‌ ಹಲ್ಲೆ‌ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಗೆ ವಿಟ್ಲ ಬಸ್ ಸ್ಟ್ಯಾಂಡ್ ನಲ್ಲಿ ಟೈಮಿಂಗ್ಸ್ ವಿಚಾರಕ್ಕೆ ಇಬ್ಬರು ಸಿಬ್ಬಂದಿಗಳು ಜಗಳವಾಡಿದ್ದರು. ಇದಾದ ಬೆನ್ನಲ್ಲೆ ಮತ್ತೆ ಇಂತದ್ದೇ ಘಟನೆ ನಡೆದಿದೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com