ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ; ಮಹಿಳೆ ಸ್ಥಳದಲ್ಲೇ ಮೃತ್ಯು

ಬೆಂಗಳೂರು: ಖಾಸಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಭೀಕರ ಘಟನೆ ಯಶವಂತಪುರದಲ್ಲಿ ನಡೆದಿದೆ.

ವಿನುತಾ (32) ಮೃತ ಮಹಿಳೆ.

ದ್ವಿಚಕ್ರ ವಾಹನದಲ್ಲಿ ವಿನುತಾ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ.ಈ ವೇಳೆ ವಿನುತಾ ಕೆಳಕ್ಕೆ ಬಿದ್ದಿದ್ದು ಅವರ ಮೇಲೆ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com