ಯೋಗಿ ಆದಿತ್ಯನಾಥ್ ಬಿ.ಸಿ.ರೋಡ್‌ನ‌ಲ್ಲಿ ರೋಡ್ ಶೋ, ವಾಹನ ಸಂಚಾರ ನಿಷೇಧ ಸಾಧ್ಯತೆ

ಬಿ.ಸಿ.ರೋಡು;ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೇ 6ರಂದು ಸಂಜೆ 4ಕ್ಕೆ ಬಿ.ಸಿ. ರೋಡ್‌ನ‌ಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ
ಮಂಗಳೂರು-ಬಿ.ಸಿರೋಡ್‌ ಹೆದ್ದಾರಿಯಲ್ಲಿ ಕೆಲವು ತಾಸುಗಳ ಕಾಲ ವಾಹನ ಸಂಚಾರ ನಿಷೇಧಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಯೋಗಿ ಅವರು ಹೆಲಿಕಾಪ್ಟರ್‌ ಮೂಲಕ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ಝೀರೋ ಟ್ರಾಫಿಕ್‌ ಮೂಲಕ ಕೈಕಂಬಕ್ಕೆ ತೆರಳಿ ಅಲ್ಲಿಂದ ಖಾಸಗಿ ಬಸ್‌ ನಿಲ್ದಾಣದವರೆಗೆ ರೋಡ್‌ ಶೋ ನಡೆಸಲಿದ್ದಾರೆ.

ರೋಡ್‌ ಶೋ ಸಾಗುವ ಹಾದಿಯಲ್ಲಿ ಬ್ಯಾರಿಕೇಡ್‌ ಹಾಕಲಿದ್ದು, ಅಲ್ಲಲ್ಲಿ ಅಳವಡಿಸಲಾಗುವ ಮೆಟಲ್‌ ಡಿಟೆಕ್ಟರ್‌ ಮೂಲಕ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ.

ಎಸ್‌ಪಿಜಿ ತಂಡ ಭದ್ರತೆಯ ಹಿನ್ನೆಲೆಯಲ್ಲಿ ರೋಡ್‌ ಶೋ ವಾಹನದ ಹಿಂದೆ-ಮುಂದೆ ಸುಮಾರು 500 ಮಂದಿ ವಿಶೇಷ ಸ್ವಯಂಸೇವಕರು ಬೇರೆ ಯಾರೂ ವಾಹನದತ್ತ ಆಗಮಿಸದಂತೆ ಎಚ್ಚರಿಕೆ ವಹಿಸಲಿದ್ದಾರೆ.ಜತೆಗೆ ಯೋಗಿ ಅವರ ಭದ್ರತೆಗಾಗಿ ಎಸ್‌ಪಿಜಿಯ ತಂಡ ಮಂಡ್ಯದಿಂದ ಬಂಟ್ವಾಳಕ್ಕೆ ಆಗಮಿಸಲಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com